Revelation · chapter 19 · verse 4
Revelation 19:4 in Kannada
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
Aaga ippattanaalku mandi hiriyaroo aa naalku jeevigaloo--aamen. Hallelooyaa endu heluttaa sinhaasanada mele kootidda devara munde addabiddu aaraadhisidaru.
Revelation 19:4 in English
- King James Version (KJV)
- And the four and twenty elders and the four beasts fell down and worshipped God that sat on the throne, saying, Amen; Alleluia.
- World English Bible (WEB)
- The twenty-four elders and the four living creatures fell down and worshiped God who sits on the throne, saying, “Amen! Hallelujah!”
- American Standard Version (ASV)
- And the four and twenty elders and the four living creatures fell down and worshipped God that sitteth on the throne, saying, Amen; Hallelujah.
- Bible in Basic English (BBE)
- And the four and twenty rulers and the four beasts went down on their faces and gave worship to God who was seated on the high seat, saying, Even so, praise to the Lord.
- Darby Translation (DBY)
- And the twenty-four elders and the four living creatures fell down and did homage to God who sits upon the throne, saying, Amen, Hallelujah.
- Webster's Bible (WBS)
- And the four and twenty elders and the four living beings fell down and worshiped God who sat on the throne, saying, Amen; Alleluia.
- Young's Literal Translation (YLT)
- And fall down did the elders — the twenty and four — and the four living creatures, and they did bow before God who is sitting upon the throne, saying, 'Amen, Alleluia.'
Read in context
- 2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
- 4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- 5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
- 6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
Cross references
- Revelation 5:14 ಪ್ರಕಟನೆ 5:14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Nehemiah 8:6 ನೆಹೆಮೀಯ 8:6ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು
- Revelation 4:4–10 ಪ್ರಕಟನೆ 4:4–10ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು. ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Jeremiah 28:6 ಯೆರೆಮೀಯ 28:6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- Nehemiah 5:13 ನೆಹೆಮೀಯ 5:13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- 1 Chronicles 16:36 1 ಪೂರ್ವಕಾಲವೃತ್ತಾಂತ 16:36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- Revelation 5:8–11 ಪ್ರಕಟನೆ 5:8–11ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 89:52 ಕೀರ್ತನೆಗಳು 89:52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
Original words (Greek)
- And · G2532καί kaí
- four · G5064τέσσαρες téssares
- and · G2532καί kaí
- twenty · G1501εἴκοσι eíkosi
- elders · G4245πρεσβύτερος presbýteros
- and · G2532καί kaí
- four · G5064τέσσαρες téssares
- beasts · G2226ζῶον zōon
- down · G4098πίπτω píptō
- and · G2532καί kaí
- worshipped · G4352προσκυνέω proskynéō
- God · G2316θεός theós
- sat · G2521κάθημαι káthēmai
- on · G1909ἐπί epí
- throne · G2362θρόνος thrónos
- saying · G3004λέγω légō
- Amen · G281ἀμήν amḗn
- Alleluia · G239ἀλληλουϊα allēlouïa