Revelation · chapter 19 · verse 5
Revelation 19:5 in Kannada
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
Aamele sinhaasanada kadeyinda banda ondu shabdavu--devara sevakarellare, aatanige bhaya paduva hirikiriyare, namma devarannu kondaadiri endu helitu.
Revelation 19:5 in English
- King James Version (KJV)
- And a voice came out of the throne, saying, Praise our God, all ye his servants, and ye that fear him, both small and great.
- World English Bible (WEB)
- A voice came from the throne, saying, “Give praise to our God, all you his servants, you who fear him, the small and the great!”
- American Standard Version (ASV)
- And a voice came forth from the throne, saying, Give praise to our God, all ye his servants, ye that fear him, the small and the great.
- Bible in Basic English (BBE)
- And a voice came from the high seat, saying, Give praise to our God, all you his servants, small and great, in whom is the fear of him.
- Darby Translation (DBY)
- And a voice came out of the throne, saying, Praise our God, all ye his bondmen, [and] ye that fear him, small and great.
- Webster's Bible (WBS)
- And a voice came out of the throne, saying, Praise our God, all ye his servants, and ye that fear him, both small and great.
- Young's Literal Translation (YLT)
- And a voice out of the throne did come forth, saying, 'Praise our God, all ye His servants, and those fearing Him, both the small and the great;'
Read in context
- 3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
- 4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- 5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
- 6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- 7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
Cross references
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 148:11–13 ಕೀರ್ತನೆಗಳು 148:11–13ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Revelation 11:18–19 ಪ್ರಕಟನೆ 11:18–19ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು. ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Psalm 135:1 ಕೀರ್ತನೆಗಳು 135:1ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ
- Revelation 7:15 ಪ್ರಕಟನೆ 7:15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
- Psalm 135:19–20 ಕೀರ್ತನೆಗಳು 135:19–20ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 22:23 ಕೀರ್ತನೆಗಳು 22:23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- Psalm 103:20–22 ಕೀರ್ತನೆಗಳು 103:20–22ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Revelation 16:17 ಪ್ರಕಟನೆ 16:17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
Original words (Greek)
- And · G2532καί kaí
- voice · G5456φωνή phōnḗ
- out · G1831ἐξέρχομαι exérchomai
- of · G1537ἐκ ek
- throne · G2362θρόνος thrónos
- saying · G3004λέγω légō
- Praise · G134αἰνέω ainéō
- our · G2257ἡμῶν hēmōn
- God · G2316θεός theós
- all · G3956πᾶς pâs
- his · G846αὐτός autós
- servants · G1401δοῦλος doûlos
- and · G2532καί kaí
- that · G3588ὁ ho
- fear · G5399φοβέω phobéō
- him · G846αὐτός autós
- both · G2532καί kaí
- small · G3398μικρός mikrós
- and · G2532καί kaí
- great · G3173μέγας mégas