Skip to content
ThuthiThuthiThuthi
Revelation · chapter 19 · verse 8

Revelation 19:8 in Kannada

ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.

Nirmalavaada bilee nayavaada naaru madiyannu dharisikolluvadakke aakege anugrahi sonavaagittu; yaakandare aa naarumadiyu parishuddhara neetiye.

Revelation 19:8 in English

King James Version (KJV)
And to her was granted that she should be arrayed in fine linen, clean and white: for the fine linen is the righteousness of saints.
World English Bible (WEB)
It was given to her that she would array herself in bright, pure, fine linen, for the fine linen is the righteous acts of the saints.
American Standard Version (ASV)
And it was given unto her that she should array herself in fine linen, bright [and] pure: for the fine linen is the righteous acts of the saints.
Bible in Basic English (BBE)
And to her it was given to be clothed in delicate linen, clean and shining: for the clean linen is the righteousness of the saints.
Darby Translation (DBY)
And it was given to her that she should be clothed in fine linen, bright [and] pure; for the fine linen is the righteousnesses of the saints.
Webster's Bible (WBS)
And to her was granted that she should be arrayed in fine linen, clean and white: for the fine linen is the righteousness of saints.
Young's Literal Translation (YLT)
and there was given to her that she may be arrayed with fine linen, pure and shining, for the fine linen is the righteous acts of the saints.'

Read in context

  1. 6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
  2. 7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
  3. 8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
  4. 9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
  5. 10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
Read all of Revelation 19

Cross references

Original words (Greek)

Revelation 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.