Revelation · chapter 19 · verse 9
Revelation 19:9 in Kannada
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
Idallade avanu--kurimari yaadaatana vivaahada autanakke kareyalpattavaru dhanyaru embadaagi bare endu nanage helidanu. Idallade avanu--ivugalu devara nijavaada maatugalaagive endu nanage helidanu.
Revelation 19:9 in English
- King James Version (KJV)
- And he saith unto me, Write, Blessed [are] they which are called unto the marriage supper of the Lamb. And he saith unto me, These are the true sayings of God.
- World English Bible (WEB)
- He said to me, “Write, ‘Blessed are those who are invited to the wedding supper of the Lamb.’” He said to me, “These are true words of God.”
- American Standard Version (ASV)
- And he saith unto me, Write, Blessed are they that are bidden to the marriage supper of the Lamb. And he saith unto me, These are true words of God.
- Bible in Basic English (BBE)
- And he said to me, Put in the book, Happy are the guests at the bride-feast of the Lamb. And he said to me, These are the true words of God.
- Darby Translation (DBY)
- And he says to me, Write, Blessed [are] they who are called to the supper of the marriage of the Lamb. And he says to me, These are the true words of God.
- Webster's Bible (WBS)
- And he saith to me, Write, Blessed [are] they who are called to the marriage supper of the Lamb. And he saith to me, These are the true sayings of God.
- Young's Literal Translation (YLT)
- And he saith to me, 'Write: Happy [are] they who to the supper of the marriage of the Lamb have been called;' and he saith to me, 'These [are] the true words of God;'
Read in context
- 7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- 8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- 9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- 10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- 11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
Cross references
- Luke 14:15–16 ಲೂಕನು 14:15–16ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು. ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
- Revelation 22:6 ಪ್ರಕಟನೆ 22:6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
- Matthew 22:2–4 ಮತ್ತಾಯನು 22:2–4ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- Revelation 1:19 ಪ್ರಕಟನೆ 1:19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Revelation 19:7–8 ಪ್ರಕಟನೆ 19:7–8ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Revelation 19:10–11 ಪ್ರಕಟನೆ 19:10–11ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Isaiah 8:1 ಯೆಶಾಯ 8:1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- Habakkuk 2:2 ಹಬಕ್ಕೂಕ 2:2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
Original words (Greek)
- And · G2532καί kaí
- saith · G3004λέγω légō
- me · G3427μοί moí
- Write · G1125γράφω gráphō
- Blessed · G3107μακάριος makários
- which · G3588ὁ ho
- called · G2564καλέω kaléō
- unto · G1519εἰς eis
- marriage · G1062γάμος gámos
- supper · G1173δεῖπνον deîpnon
- Lamb · G721ἀρνίον arníon
- And · G2532καί kaí
- saith · G3004λέγω légō
- me · G3427μοί moí
- These · G3778οὗτος hoûtos
- are · G1526εἰσί eisí
- true · G228ἀληθινός alēthinós
- sayings · G3056λόγος lógos
- God · G2316θεός theós