Revelation · chapter 2 · verse 1
Revelation 2:1 in Kannada
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
Ephesadalliruva sabheya dootanige bare: elu nakshatragalannu tanna balagaiyalli hidukondu elu chinnada deepa stambhagala madhyadalli tirugaaduvaatanu ee vishayagalannu heluttaane.
Revelation 2:1 in English
- King James Version (KJV)
- Unto the angel of the church of Ephesus write; These things saith he that holdeth the seven stars in his right hand, who walketh in the midst of the seven golden candlesticks;
- World English Bible (WEB)
- “To the angel of the assembly in Ephesus write: “He who holds the seven stars in his right hand, he who walks among the seven golden lamp stands says these things:
- American Standard Version (ASV)
- To the angel of the church in Ephesus write: These things saith he that holdeth the seven stars in his right hand, he that walketh in the midst of the seven golden candlesticks:
- Bible in Basic English (BBE)
- To the angel of the church in Ephesus say: These things says he who has the seven stars in his right hand, who is walking in the middle of the seven gold lights:
- Darby Translation (DBY)
- To the angel of the assembly in Ephesus write: These things says he that holds the seven stars in his right hand, who walks in the midst of the seven golden lamps:
- Webster's Bible (WBS)
- To the angel of the church of Ephesus write; These things saith he that holdeth the seven stars in his right hand, who walketh in the midst of the seven golden candlesticks;
- Young's Literal Translation (YLT)
- 'To the messenger of the Ephesian assembly write: These things saith he who is holding the seven stars in his right hand, who is walking in the midst of the seven lamp-stands — the golden:
Read in context
- 1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
- 2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
- 3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
Cross references
- Revelation 1:20 ಪ್ರಕಟನೆ 1:20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Revelation 1:11–13 ಪ್ರಕಟನೆ 1:11–13ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು. ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು. ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Revelation 2:12 ಪ್ರಕಟನೆ 2:12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- Revelation 2:18 ಪ್ರಕಟನೆ 2:18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Ezekiel 28:13–14 ಯೆಹೆಜ್ಕೇಲನು 28:13–14ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;