Revelation · chapter 2 · verse 11
Revelation 2:11 in Kannada
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
Aatmanu sabhegalige heluvadannu kiviyullavanu kelali; jayahonduvavanige eradaneya maranadinda kedaaguvade illa.
Revelation 2:11 in English
- King James Version (KJV)
- He that hath an ear, let him hear what the Spirit saith unto the churches; He that overcometh shall not be hurt of the second death.
- World English Bible (WEB)
- He who has an ear, let him hear what the Spirit says to the assemblies. He who overcomes won’t be harmed by the second death.
- American Standard Version (ASV)
- He that hath an ear, let him hear what the Spirit saith to the churches. He that overcometh shall not be hurt of the second death.
- Bible in Basic English (BBE)
- He who has ears, let him give ear to what the Spirit says to the churches. He who overcomes will not come under the power of the second death.
- Darby Translation (DBY)
- He that has an ear, let him hear what the Spirit says to the assemblies. He that overcomes shall in no wise be injured of the second death.
- Webster's Bible (WBS)
- He that hath an ear, let him hear what the Spirit saith to the churches; He that overcometh, shall not be hurt by the second death.
- Young's Literal Translation (YLT)
- He who is having an ear — let him hear what the Spirit saith to the assemblies: He who is overcoming may not be injured of the second death.
Read in context
- 9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- 10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- 12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- 13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
Cross references
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Revelation 20:14 ಪ್ರಕಟನೆ 20:14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Revelation 13:9 ಪ್ರಕಟನೆ 13:9ಕಿವಿಯುಳ್ಳವನು ಕೇಳಲಿ.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ