Skip to content
ThuthiThuthiThuthi
Revelation · chapter 2 · verse 12

Revelation 2:12 in Kannada

ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,

Pergamadalliruva sabheya dootanige bare: hadavaada ibbaayi kattiyannu hididaatanu helu vavugalu yaavavendare,

Revelation 2:12 in English

King James Version (KJV)
And to the angel of the church in Pergamos write; These things saith he which hath the sharp sword with two edges;
World English Bible (WEB)
“To the angel of the assembly in Pergamum write: “He who has the sharp two-edged sword says these things:
American Standard Version (ASV)
And to the angel of the church in Pergamum write: These things saith he that hath the sharp two-edged sword:
Bible in Basic English (BBE)
And to the angel of the church in Pergamos say: These things says he who has the sharp two-edged sword:
Darby Translation (DBY)
And to the angel of the assembly in Pergamos write: These things says he that has the sharp two-edged sword:
Webster's Bible (WBS)
And to the angel of the church in Pergamos write; These things saith he who hath the sharp sword with two edges;
Young's Literal Translation (YLT)
'And to the messenger of the assembly in Pergamos write: These things saith he who is having the sharp two-edged sword:

Read in context

  1. 10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
  2. 11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
  3. 12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
  4. 13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
  5. 14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
Read all of Revelation 2

Cross references

Revelation 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.