Revelation · chapter 2 · verse 13
Revelation 2:13 in Kannada
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
Ninna kriyegalannoo neenu vaasamaaduva sthalavannoo ballenu; adu saitaanana aasanaviruva sthalavaagide; neenu nanna hesarannu bigiyaagi hidukondiddee; nimmalliruva saitaanana nivaasadalli nanage nambigastanaada hatasaakshiyaada antipanu kollalpatta dinagalalli yaadaroo na
Revelation 2:13 in English
- King James Version (KJV)
- I know thy works, and where thou dwellest, [even] where Satan’s seat [is]: and thou holdest fast my name, and hast not denied my faith, even in those days wherein Antipas [was] my faithful martyr, who was slain among you, where Satan dwelleth.
- World English Bible (WEB)
- “I know your works and where you dwell, where Satan’s throne is. You hold firmly to my name, and didn’t deny my faith in the days of Antipas my witness, my faithful one, who was killed among you, where Satan dwells.
- American Standard Version (ASV)
- I know where thou dwellest, [even] where Satan’s throne is; and thou holdest fast my name, and didst not deny my faith, even in the days of Antipas my witness, my faithful one, who was killed among you, where Satan dwelleth.
- Bible in Basic English (BBE)
- I have knowledge that your living-place is where Satan has his seat: and you are true to my name, and were not turned away from your faith in me, even in the days of Antipas, my true witness, who was put to death among you, where Satan has his place.
- Darby Translation (DBY)
- I know where thou dwellest, where the throne of Satan [is]; and thou holdest fast my name, and hast not denied my faith, even in the days in which Antipas my faithful witness [was], who was slain among you, where Satan dwells.
- Webster's Bible (WBS)
- I know thy works, and where thou dwellest, [even] where Satan's seat [is] : and thou holdest fast my name, and hast not denied my faith, even in those days wherein Antipas [was] my faithful martyr, who was slain among you, where Satan dwelleth.
- Young's Literal Translation (YLT)
- I have known thy works, and where thou dost dwell — where the throne of the Adversary [is] — and thou dost hold fast my name, and thou didst not deny my faith, even in the days in which Antipas [was] my faithful witness, who was put to death beside you, where the Adversary doth dwell.
Read in context
- 11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- 12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- 13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- 14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- 15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
Cross references
- Revelation 2:9–10 ಪ್ರಕಟನೆ 2:9–10ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ. ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Revelation 3:8–9 ಪ್ರಕಟನೆ 3:8–9ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ. ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Acts 22:20 ಅಪೊಸ್ತಲರ ಕೃತ್ಯಗಳು 22:20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- 2 Timothy 2:12 2 ತಿಮೊಥೆಯನಿಗೆ 2:12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Jude 1:3–4 ಯೂದನು 1:3–4ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು. ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- Revelation 2:24–25 ಪ್ರಕಟನೆ 2:24–25ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ. ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
- 2 Timothy 1:13 2 ತಿಮೊಥೆಯನಿಗೆ 1:13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.