Skip to content
ThuthiThuthiThuthi
Revelation · chapter 2 · verse 15

Revelation 2:15 in Kannada

ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.

Adarante naanu hage maaduva nikolaayitara bodhaneyannu avalambisiruvavaroo ninnalliddaare.

Revelation 2:15 in English

King James Version (KJV)
So hast thou also them that hold the doctrine of the Nicolaitans, which thing I hate.
World English Bible (WEB)
So also you likewise have some who hold to the teaching of the Nicolaitans.
American Standard Version (ASV)
So hast thou also some that hold the teaching of the Nicolaitans in like manner.
Bible in Basic English (BBE)
And you have those who keep the teaching of the Nicolaitans.
Darby Translation (DBY)
So thou also hast those who hold the doctrine of Nicolaitanes in like manner.
Webster's Bible (WBS)
So hast thou also them that hold the doctrine of the Nicolaitans, which thing I hate.
Young's Literal Translation (YLT)
so hast thou, even thou, those holding the teaching of the Nicolaitans — which thing I hate.

Read in context

  1. 13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
  2. 14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
  3. 15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
  4. 16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
  5. 17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
Read all of Revelation 2

Cross references

Revelation 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.