Revelation · chapter 2 · verse 16
Revelation 2:16 in Kannada
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
Aadadarinda maanasaantarapadu, illadiddare naanu ninna balige begane bandu nanna baayi kattiyinda avara mele yuddha maaduvenu.
Revelation 2:16 in English
- King James Version (KJV)
- Repent; or else I will come unto thee quickly, and will fight against them with the sword of my mouth.
- World English Bible (WEB)
- Repent therefore, or else I am coming to you quickly and I will make war against them with the sword of my mouth.
- American Standard Version (ASV)
- Repent therefore; or else I come to thee quickly, and I will make war against them with the sword of my mouth.
- Bible in Basic English (BBE)
- See, then, that you have a change of heart; or I will come to you quickly, and will make war against them with the sword of my mouth.
- Darby Translation (DBY)
- Repent therefore: but if not, I come to thee quickly, and I will make war with them with the sword of my mouth.
- Webster's Bible (WBS)
- Repent; or else I will come to thee quickly, and will fight against them with the sword of my mouth.
- Young's Literal Translation (YLT)
- 'Reform! and if not, I come to thee quickly, and will fight against them with the sword of my mouth.
Read in context
- 14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- 15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
- 16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- 17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
Cross references
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Ephesians 6:17 ಎಫೆಸದವರಿಗೆ 6:17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Revelation 19:21 ಪ್ರಕಟನೆ 19:21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Revelation 2:12 ಪ್ರಕಟನೆ 2:12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Revelation 16:9 ಪ್ರಕಟನೆ 16:9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.