Revelation · chapter 2 · verse 18
Revelation 2:18 in Kannada
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
Thuvatairadalliruva sabheya dootanige bare: benkiya uriyantiruva kannugaloo shuddhavaada taamradantiruva paadagalulla devakumaaranu heluvavugalu yaavavendare,
Revelation 2:18 in English
- King James Version (KJV)
- And unto the angel of the church in Thyatira write; These things saith the Son of God, who hath his eyes like unto a flame of fire, and his feet [are] like fine brass;
- World English Bible (WEB)
- “To the angel of the assembly in Thyatira write: “The Son of God, who has his eyes like a flame of fire, and his feet are like burnished brass, says these things:
- American Standard Version (ASV)
- And to the angel of the church in Thyatira write: These things saith the Son of God, who hath his eyes like a flame of fire, and his feet are like unto burnished brass:
- Bible in Basic English (BBE)
- And to the angel of the church in Thyatira say: These things says the Son of God, whose eyes are like a flame of fire, and his feet like polished brass:
- Darby Translation (DBY)
- And to the angel of the assembly in Thyatira write: These things says the Son of God, he that has his eyes as a flame of fire, and his feet [are] like fine brass:
- Webster's Bible (WBS)
- And to the angel of the church in Thyatira write; These things saith the Son of God, who hath his eyes like a flame of fire, and his feet [are] like fine brass;
- Young's Literal Translation (YLT)
- 'And to the messenger of the assembly of Thyatira write: These things saith the Son of God, who is having his eyes as a flame of fire, and his feet like to fine brass;
Read in context
- 16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- 17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- 19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- 20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
Cross references
- Revelation 1:14–15 ಪ್ರಕಟನೆ 1:14–15ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- John 3:35–36 ಯೋಹಾನನು 3:35–36ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.