Revelation · chapter 2 · verse 19
Revelation 2:19 in Kannada
ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
Ninna kriye galannoo preetiyannoo seveyannoo nambikeyannoo ninna taalmeyannoo ninna kriyegalannoo naanu ballenu; idallade ninna kade krutyagalu modalina krutyagaliginta hechchaadavugalendu ballenu.
Revelation 2:19 in English
- King James Version (KJV)
- I know thy works, and charity, and service, and faith, and thy patience, and thy works; and the last [to be] more than the first.
- World English Bible (WEB)
- “I know your works, your love, faith, service, patient endurance, and that your last works are more than the first.
- American Standard Version (ASV)
- I know thy works, and thy love and faith and ministry and patience, and that thy last works are more than the first.
- Bible in Basic English (BBE)
- I have knowledge of your works, and your love and faith and help and strength in trouble, and that your last works are more than the first.
- Darby Translation (DBY)
- I know thy works, and love, and faith, and service, and thine endurance, and thy last works [to be] more than the first.
- Webster's Bible (WBS)
- I know thy works, and charity, and service, and faith, and thy patience, and thy works; and the last [to be] more than the first:
- Young's Literal Translation (YLT)
- I have known thy works, and love, and ministration, and faith, and thy endurance, and thy works — and the last [are] more than the first.
Read in context
- 17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- 19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- 20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- 21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
Cross references
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 2 Peter 1:7 2 ಪೇತ್ರನು 1:7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Revelation 2:2–4 ಪ್ರಕಟನೆ 2:2–4ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ; ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ. ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
- 1 Thessalonians 3:6 1 ಥೆಸಲೊನೀಕದವರಿಗೆ 3:6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- Colossians 3:14 ಕೊಲೊಸ್ಸೆಯವರಿಗೆ 3:14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Corinthians 13:1–8 1 ಕೊರಿಂಥದವರಿಗೆ 13:1–8ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.