Skip to content
ThuthiThuthiThuthi
Revelation · chapter 2 · verse 20

Revelation 2:20 in Kannada

ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು

Aadaagyoo ninage virodhavaada kelavu vishayagalu nanagive; ade nandare, yejebelemba aa hengasu tannannu pravaadi niyendu helikondu jaaratva maaduvadakkoo vigrahagalige arpane maadida padaarthagalannu tinnuvadakkoo nanna daasarige bodhisuttaa avarannu vanchisuttiru

Revelation 2:20 in English

King James Version (KJV)
Notwithstanding I have a few things against thee, because thou sufferest that woman Jezebel, which calleth herself a prophetess, to teach and to seduce my servants to commit fornication, and to eat things sacrificed unto idols.
World English Bible (WEB)
But I have this against you, that you tolerate your woman Jezebel, who calls herself a prophetess. She teaches and seduces my servants to commit sexual immorality and to eat things sacrificed to idols.
American Standard Version (ASV)
But I have [this] against thee, that thou sufferest the woman Jezebel, who calleth herself a prophetess; and she teacheth and seduceth my servants to commit fornication, and to eat things sacrificed to idols.
Bible in Basic English (BBE)
But I have this against you, that you let the woman Jezebel say she is a prophet and give false teaching, making my servants go after the desires of the flesh and take food offered to false gods.
Darby Translation (DBY)
But I have against thee that thou permittest the woman Jezebel, she who calls herself prophetess, and she teaches and leads astray my servants to commit fornication and eat of idol sacrifices.
Webster's Bible (WBS)
Notwithstanding, I have a few things against thee, because thou sufferest that woman Jezebel, who calleth herself a prophetess, to teach and to seduce my servants to commit lewdness, and to eat things sacrificed to idols.
Young's Literal Translation (YLT)
'But I have against thee a few things: That thou dost suffer the woman Jezebel, who is calling herself a prophetess, to teach, and to lead astray, my servants to commit whoredom, and idol-sacrifices to eat;

Read in context

  1. 18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
  2. 19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
  3. 20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
  4. 21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
  5. 22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
Read all of Revelation 2

Cross references

Revelation 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.