Revelation · chapter 2 · verse 21
Revelation 2:21 in Kannada
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
Avalu maadida jaaratvakkaagi maana saantarapaduvadakke naanu avalige samayavannu kottenu; aadare avalu maanasaantarapadalilla.
Revelation 2:21 in English
- King James Version (KJV)
- And I gave her space to repent of her fornication; and she repented not.
- World English Bible (WEB)
- I gave her time to repent, but she refuses to repent of her sexual immorality.
- American Standard Version (ASV)
- And I gave her time that she should repent; and she willeth not to repent of her fornication.
- Bible in Basic English (BBE)
- And I gave her time for a change of heart, but she has no mind to give up her unclean ways.
- Darby Translation (DBY)
- And I gave her time that she should repent, and she will not repent of her fornication.
- Webster's Bible (WBS)
- And I gave her time to repent of her lewdness, and she repented not.
- Young's Literal Translation (YLT)
- and I did give to her a time that she might reform from her whoredom, and she did not reform;
Read in context
- 19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- 20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- 21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- 22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
- 23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
Cross references
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Revelation 9:20–21 ಪ್ರಕಟನೆ 9:20–21ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Revelation 16:11 ಪ್ರಕಟನೆ 16:11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Revelation 16:9 ಪ್ರಕಟನೆ 16:9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Jeremiah 8:4–6 ಯೆರೆಮೀಯ 8:4–6ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ? ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ. ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು