Skip to content
ThuthiThuthiThuthi
Revelation · chapter 2 · verse 23

Revelation 2:23 in Kannada

ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

Avala makkalannu kondekolluvenu; aaga naanu antarindriyaga lannoo hrudayagalannoo pareekshisuvavanaagiddene mbadu ellaa sabhegalige gottaaguvadu; nimmalli pratiyobbanige nimma krutyagala prakaara koduvenu.

Revelation 2:23 in English

King James Version (KJV)
And I will kill her children with death; and all the churches shall know that I am he which searcheth the reins and hearts: and I will give unto every one of you according to your works.
World English Bible (WEB)
I will kill her children with Death, and all the assemblies will know that I am he who searches the minds and hearts. I will give to each one of you according to your deeds.
American Standard Version (ASV)
And I will kill her children with death; and all the churches shall know that I am he that searcheth the reins and hearts: and I will give unto each one of you according to your works.
Bible in Basic English (BBE)
And I will put her children to death; and all the churches will see that I am he who makes search into the secret thoughts and hearts of men: and I will give to every one of you the reward of your works.
Darby Translation (DBY)
and her children will I kill with death; and all the assemblies shall know that I am he that searches [the] reins and [the] hearts; and I will give to you each according to your works.
Webster's Bible (WBS)
And I will kill her children with death; and all the churches shall know that I am he who searcheth the reins and hearts: and I will give to every one of you according to your works.
Young's Literal Translation (YLT)
and her children I will kill in death, and know shall all the assemblies that I am he who is searching reins and hearts; and I will give to you — to each — according to your works.

Read in context

  1. 21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
  2. 22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
  3. 23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
  4. 24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
  5. 25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
Read all of Revelation 2

Cross references

Revelation 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.