Revelation · chapter 2 · verse 25
Revelation 2:25 in Kannada
ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
Aadare eega nimagiru vadannu naanu baruva tanaka bigiyaagi hididu kondirri.
Revelation 2:25 in English
- King James Version (KJV)
- But that which ye have [already] hold fast till I come.
- World English Bible (WEB)
- Nevertheless, hold that which you have firmly until I come.
- American Standard Version (ASV)
- Nevertheless that which ye have, hold fast till I come.
- Bible in Basic English (BBE)
- But what you have, keep safe till I come.
- Darby Translation (DBY)
- but what ye have hold fast till I shall come.
- Webster's Bible (WBS)
- But that which ye have [already] hold fast till I come.
- Young's Literal Translation (YLT)
- but that which ye have — hold ye, till I may come;
Read in context
- 23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
- 25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
- 26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
Cross references
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- John 21:22–23 ಯೋಹಾನನು 21:22–2322ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು. ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.