Revelation · chapter 2 · verse 26
Revelation 2:26 in Kannada
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
Yaavanu jayahondi nanna kriyegalannu kadevaregoo kaikolluttaano avanige naanu janaangagala mele adhikaaravannu kodu ttene.
Revelation 2:26 in English
- King James Version (KJV)
- And he that overcometh, and keepeth my works unto the end, to him will I give power over the nations:
- World English Bible (WEB)
- He who overcomes, and he who keeps my works to the end, to him I will give authority over the nations.
- American Standard Version (ASV)
- And he that overcometh, and he that keepeth my works unto the end, to him will I give authority over the nations:
- Bible in Basic English (BBE)
- He who overcomes, and keeps my works to the end, to him I will give rule over the nations,
- Darby Translation (DBY)
- And he that overcomes, and he that keeps unto the end my works, to him will I give authority over the nations,
- Webster's Bible (WBS)
- And he that overcometh, and keepeth my works to the end, to him will I give power over the nations:
- Young's Literal Translation (YLT)
- and he who is overcoming, and who is keeping unto the end my works, I will give to him authority over the nations,
Read in context
- 24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
- 25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
- 26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- 28ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Cross references
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- 1 John 5:5 1 ಯೋಹಾನನು 5:5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- John 6:29 ಯೋಹಾನನು 6:29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Daniel 7:22 ದಾನಿಯೇಲನು 7:22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.