Revelation · chapter 2 · verse 28
Revelation 2:28 in Kannada
ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Naanu avanige udayanakshatra vannu koduvenu.aatmanu sabhegalige heluva dannu kiviyullavanu kelali.
Revelation 2:28 in English
- King James Version (KJV)
- And I will give him the morning star.
- World English Bible (WEB)
- and I will give him the morning star.
- American Standard Version (ASV)
- and I will give him the morning star.
- Bible in Basic English (BBE)
- And I will give him the morning star.
- Darby Translation (DBY)
- and I will give to him the morning star.
- Webster's Bible (WBS)
- And I will give him the morning-star.
- Young's Literal Translation (YLT)
- and I will give to him the morning star.
Read in context
- 26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- 28ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- 29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Cross references
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.