Skip to content
ThuthiThuthiThuthi
Revelation · chapter 2 · verse 6

Revelation 2:6 in Kannada

ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.

Aadare idu ninnalli ide; adenandare--neenu dveshisuva nikolaayi tara krutyagalannu naanu saha dveshisuttene.

Revelation 2:6 in English

King James Version (KJV)
But this thou hast, that thou hatest the deeds of the Nicolaitans, which I also hate.
World English Bible (WEB)
But this you have, that you hate the works of the Nicolaitans, which I also hate.
American Standard Version (ASV)
But this thou hast, that thou hatest the works of the Nicolaitans, which I also hate.
Bible in Basic English (BBE)
But at least you have the credit of hating the works of the Nicolaitans, as I do.
Darby Translation (DBY)
But this thou hast, that thou hatest the works of the Nicolaitanes, which I also hate.
Webster's Bible (WBS)
But this thou hast, that thou hatest the deeds of the Nicolaitans, which I also hate.
Young's Literal Translation (YLT)
but this thou hast, that thou dost hate the works of the Nicolaitans, that I also hate.

Read in context

  1. 4ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
  2. 5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
  3. 6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
  4. 7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
  5. 8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
Read all of Revelation 2

Cross references

Revelation 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.