Skip to content
ThuthiThuthiThuthi
Revelation · chapter 2 · verse 7

Revelation 2:7 in Kannada

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

Aatmanu sabhegalige heluvadannu kiviyullavanu kelali. Yaavanu jayahonduttaano avanige devara paradaisina madhyadalliruva jeevavrukshada hannannu tinnuvadakke koduvenu.

Revelation 2:7 in English

King James Version (KJV)
He that hath an ear, let him hear what the Spirit saith unto the churches; To him that overcometh will I give to eat of the tree of life, which is in the midst of the paradise of God.
World English Bible (WEB)
He who has an ear, let him hear what the Spirit says to the assemblies. To him who overcomes I will give to eat from the tree of life, which is in the Paradise of my God.
American Standard Version (ASV)
He that hath an ear, let him hear what the Spirit saith to the churches. To him that overcometh, to him will I give to eat of the tree of life, which is in the Paradise of God.
Bible in Basic English (BBE)
He who has ears, let him give ear to what the Spirit says to the churches. To him who overcomes I will give of the fruit of the tree of life, which is in the Paradise of God.
Darby Translation (DBY)
He that has an ear, let him hear what the Spirit says to the assemblies. To him that overcomes, I will give to him to eat of the tree of life which is in the paradise of God.
Webster's Bible (WBS)
He that hath an ear, let him hear what the Spirit saith to the churches; To him that overcometh will I give to eat of the tree of life, which is in the midst of the paradise of God.
Young's Literal Translation (YLT)
He who is having an ear — let him hear what the Spirit saith to the assemblies: To him who is overcoming — I will give to him to eat of the tree of life that is in the midst of the paradise of God.

Read in context

  1. 5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
  2. 6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
  3. 7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
  4. 8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
  5. 9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
Read all of Revelation 2

Cross references

Revelation 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.