Skip to content
ThuthiThuthiThuthi
Revelation · chapter 2 · verse 8

Revelation 2:8 in Kannada

ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

Smurnadalliruva sabheya dootanige bare: moda laneyavanoo kadeyavanoo sattavanaagiddu eega badukuvaatanoo heluvavugalu yaavavendare,

Revelation 2:8 in English

King James Version (KJV)
And unto the angel of the church in Smyrna write; These things saith the first and the last, which was dead, and is alive;
World English Bible (WEB)
“To the angel of the assembly in Smyrna write: “The first and the last, who was dead, and has come to life says these things:
American Standard Version (ASV)
And to the angel of the church in Smyrna write: These things saith the first and the last, who was dead, and lived [again]:
Bible in Basic English (BBE)
And to the angel of the church in Smyrna say: These things says the first and the last, who was dead and is living:
Darby Translation (DBY)
And to the angel of the assembly in Smyrna write: These things says the first and the last, who became dead, and lived:
Webster's Bible (WBS)
And to the angel of the church in Smyrna, write; These things saith the first and the last, who was dead, and is alive;
Young's Literal Translation (YLT)
'And to the messenger of the assembly of the Smyrneans write: These things saith the First and the Last, who did become dead and did live;

Read in context

  1. 6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
  2. 7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
  3. 8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
  4. 9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
  5. 10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
Read all of Revelation 2

Cross references

Revelation 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.