Revelation · chapter 2 · verse 9
Revelation 2:9 in Kannada
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
Naanu ninna krutyagalannoo sankatavannoo badatanavanoo ballenu; (aadaroo neenu aishvaryavantane). Idallade tammannu yehoodyarendu helikollu vavara dooshaneyannu naanu ballenu; avaru yehoodyaralla, saitaanana sabhaamandiradavaraagi ddaare.
Revelation 2:9 in English
- King James Version (KJV)
- I know thy works, and tribulation, and poverty, (but thou art rich) and [I know] the blasphemy of them which say they are Jews, and are not, but [are] the synagogue of Satan.
- World English Bible (WEB)
- “I know your works, oppression, and your poverty (but you are rich), and the blasphemy of those who say they are Jews, and they are not, but are a synagogue of Satan.
- American Standard Version (ASV)
- I know thy tribulation, and thy poverty (but thou art rich), and the blasphemy of them that say they are Jews, and they are not, but are a synagogue of Satan.
- Bible in Basic English (BBE)
- I have knowledge of your troubles and how poor you are (but you have true wealth), and the evil words of those who say they are Jews, and are not, but are a Synagogue of Satan.
- Darby Translation (DBY)
- I know thy tribulation and thy poverty; but thou art rich; and the railing of those who say that they themselves are Jews, and are not, but a synagogue of Satan.
- Webster's Bible (WBS)
- I know thy works, and tribulation, and poverty, (but thou art rich) and [I know] the blasphemy of them who say they are Jews, and are not, but [are] the synagogue of Satan.
- Young's Literal Translation (YLT)
- I have known thy works, and tribulation, and poverty — yet thou art rich — and the evil-speaking of those saying themselves to be Jews, and are not, but [are] a synagogue of the Adversary.
Read in context
- 7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- 8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- 9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- 10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
Cross references
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Revelation 2:2 ಪ್ರಕಟನೆ 2:2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
- Luke 6:20 ಲೂಕನು 6:20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ