Revelation · chapter 20 · verse 1
Revelation 20:1 in Kannada
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
Aaga obba dootanu talavillada taggina beegada kaiyannoo dodda sarapani yannoo tanna kaiyalli hididukondu paraloka dinda ilidu baruvadannu naanu kandenu.
Revelation 20:1 in English
- King James Version (KJV)
- And I saw an angel come down from heaven, having the key of the bottomless pit and a great chain in his hand.
- World English Bible (WEB)
- I saw an angel coming down out of heaven, having the key of the abyss and a great chain in his hand.
- American Standard Version (ASV)
- And I saw an angel coming down out of heaven, having the key of the abyss and a great chain in his hand.
- Bible in Basic English (BBE)
- And I saw an angel coming down out of heaven, having the key of the great deep and a great chain in his hand.
- Darby Translation (DBY)
- And I saw an angel descending from the heaven, having the key of the abyss, and a great chain in his hand.
- Webster's Bible (WBS)
- And I saw an angel come down from heaven, having the key of the bottomless pit and a great chain in his hand.
- Young's Literal Translation (YLT)
- And I saw a messenger coming down out of the heaven, having the key of the abyss, and a great chain over his hand,
Read in context
- 1ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
- 2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- 3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
Cross references
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Revelation 9:1–2 ಪ್ರಕಟನೆ 9:1–2ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು. ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- Revelation 18:1 ಪ್ರಕಟನೆ 18:1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- Luke 8:31 ಲೂಕನು 8:31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
Original words (Greek)
- And · G2532καί kaí
- saw · G1492εἴδω eídō
- angel · G32ἄγγελος ángelos
- down · G2597καταβαίνω katabaínō
- from · G1537ἐκ ek
- heaven · G3772οὐρανός ouranós
- having · G2192ἔχω échō
- key · G2807κλείς kleís
- pit · G12ἄβυσσος ábyssos
- and · G2532καί kaí
- great · G3173μέγας mégas
- chain · G254ἅλυσις hálysis
- in · G1909ἐπί epí
- his · G846αὐτός autós
- hand · G5495χείρ cheír