Revelation · chapter 20 · verse 11
Revelation 20:11 in Kannada
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
Aamele bellagiruva mahaasinhaasanavannoo adara mele kootiddaatanannoo naanu kandenu. Aatanedurininda bhoomyaakaashagalu odihogi avugalige sthalavilladantaayitu.
Revelation 20:11 in English
- King James Version (KJV)
- And I saw a great white throne, and him that sat on it, from whose face the earth and the heaven fled away; and there was found no place for them.
- World English Bible (WEB)
- I saw a great white throne and him who sat on it, from whose face the earth and the sky fled away. There was found no place for them.
- American Standard Version (ASV)
- And I saw a great white throne, and him that sat upon it, from whose face the earth and the heaven fled away; and there was found no place for them.
- Bible in Basic English (BBE)
- And I saw a great white seat, and him who was seated on it, before whose face the earth and the heaven went in flight; and there was no place for them.
- Darby Translation (DBY)
- And I saw a great white throne, and him that sat on it, from whose face the earth and the heaven fled, and place was not found for them.
- Webster's Bible (WBS)
- And I saw a great white throne, and him that sat on it, from whose face the earth and the heaven fled away; and there was found no place for them.
- Young's Literal Translation (YLT)
- And I saw a great white throne, and Him who is sitting upon it, from whose face the earth and the heaven did flee away, and place was not found for them;
Read in context
- 9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- 10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- 11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- 12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- 13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
Cross references
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Daniel 2:35 ದಾನಿಯೇಲನು 2:35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- 2 Peter 3:10–12 2 ಪೇತ್ರನು 3:10–12ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Jeremiah 4:23–26 ಯೆರೆಮೀಯ 4:23–26ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Revelation 16:20 ಪ್ರಕಟನೆ 16:20ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Psalm 9:7–8 ಕೀರ್ತನೆಗಳು 9:7–8ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ. ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 47:8 ಕೀರ್ತನೆಗಳು 47:8ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
Original words (Greek)
- And · G2532καί kaí
- saw · G1492εἴδω eídō
- great · G3173μέγας mégas
- white · G3022λευκός leukós
- throne · G2362θρόνος thrónos
- and · G2532καί kaí
- him · G3588ὁ ho
- sat · G2521κάθημαι káthēmai
- on · G1909ἐπί epí
- it · G846αὐτός autós
- from · G575ἀπό apó
- whose · G3739ὅς hós
- face · G4383πρόσωπον prósōpon
- earth · G1093γῆ gē
- and · G2532καί kaí
- heaven · G3772οὐρανός ouranós
- away · G5343φεύγω pheúgō
- and · G2532καί kaí
- found · G2147εὑρίσκω heurískō
- no · G3756οὐ ou
- place · G5117τόπος tópos
- them · G846αὐτός autós