Revelation · chapter 20 · verse 13
Revelation 20:13 in Kannada
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
Samudravu tannolagidda sattavarannu oppisitu; mrutyuvoo paataalavoo tamma vashadallidda sattavarannu oppisidavu; avaralli pratiyobbanige avanavana krutyagala prakaara nyaayateerpaayitu.
Revelation 20:13 in English
- King James Version (KJV)
- And the sea gave up the dead which were in it; and death and hell delivered up the dead which were in them: and they were judged every man according to their works.
- World English Bible (WEB)
- The sea gave up the dead who were in it. Death and Hades gave up the dead who were in them. They were judged, each one according to his works.
- American Standard Version (ASV)
- And the sea gave up the dead that were in it; and death and Hades gave up the dead that were in them: and they were judged every man according to their works.
- Bible in Basic English (BBE)
- And the sea gave up the dead which were in it; and death and Hell gave up the dead which were in them; and they were judged every man by his works.
- Darby Translation (DBY)
- And the sea gave up the dead which [were] in it, and death and hades gave up the dead which [were] in them; and they were judged each according to their works:
- Webster's Bible (WBS)
- And the sea gave up the dead which were in it; and death and hell delivered up the dead which were in them: and they were judged every man according to their works.
- Young's Literal Translation (YLT)
- and the sea did give up those dead in it, and the death and the hades did give up the dead in them, and they were judged, each one according to their works;
Read in context
- 11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- 12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- 13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- 14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- 15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
Cross references
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Revelation 6:8 ಪ್ರಕಟನೆ 6:8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- 1 Corinthians 15:50–58 1 ಕೊರಿಂಥದವರಿಗೆ 15:50–58ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Revelation 20:14 ಪ್ರಕಟನೆ 20:14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
Original words (Greek)
- And · G2532καί kaí
- sea · G2281θάλασσα thálassa
- up · G1325δίδωμι dídōmi
- dead · G3498νεκρός nekrós
- in · G1722ἐν en
- it · G846αὐτός autós
- and · G2532καί kaí
- death · G2288θάνατος thánatos
- and · G2532καί kaí
- hell · G86ᾅδης háidēs
- up · G1325δίδωμι dídōmi
- dead · G3498νεκρός nekrós
- in · G1722ἐν en
- them · G846αὐτός autós
- and · G2532καί kaí
- judged · G2919κρίνω krínō
- man · G1538ἕκαστος hékastos
- to · G2596κατά katá
- their · G846αὐτός autós
- works · G2041ἔργον érgon