Revelation · chapter 20 · verse 15
Revelation 20:15 in Kannada
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
Yaavana hesaru jeevagranthadalli baredaddaagi kaanalillavo avanu benkiya kerege dobbalpattanu.
Revelation 20:15 in English
- King James Version (KJV)
- And whosoever was not found written in the book of life was cast into the lake of fire.
- World English Bible (WEB)
- If anyone was not found written in the book of life, he was cast into the lake of fire.
- American Standard Version (ASV)
- And if any was not found written in the book of life, he was cast into the lake of fire.
- Bible in Basic English (BBE)
- And if anyone's name was not in the book of life, he went down into the sea of fire.
- Darby Translation (DBY)
- And if any one was not found written in the book of life, he was cast into the lake of fire.
- Webster's Bible (WBS)
- And whoever was not found written in the book of life was cast into the lake of fire.
- Young's Literal Translation (YLT)
- and if any one was not found written in the scroll of the life, he was cast to the lake of the fire.
Read in context
- 13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- 14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- 15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
Cross references
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Matthew 13:50 ಮತ್ತಾಯನು 13:50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 3:18–19 ಯೋಹಾನನು 3:18–19ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.