Skip to content
ThuthiThuthiThuthi
Revelation · chapter 20 · verse 2

Revelation 20:2 in Kannada

ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.

Avanu pishaachanoo saitaananoo aagiruva puraatana sarpa nemba ghatasarpanannu hididu saavira varusha bandhisidanu.

Revelation 20:2 in English

King James Version (KJV)
And he laid hold on the dragon, that old serpent, which is the Devil, and Satan, and bound him a thousand years,
World English Bible (WEB)
He seized the dragon, the old serpent, who is the devil and Satan, who deceives the whole inhabited earth, and bound him for a thousand years,
American Standard Version (ASV)
And he laid hold on the dragon, the old serpent, which is the Devil and Satan, and bound him for a thousand years,
Bible in Basic English (BBE)
And he took the dragon, the old snake, which is the Evil One and Satan, and put chains on him for a thousand years,
Darby Translation (DBY)
And he laid hold of the dragon, the ancient serpent who is [the] devil and Satan, and bound him a thousand years,
Webster's Bible (WBS)
And he laid hold on the dragon, that old serpent, which is the Devil, and Satan, and bound him a thousand years.
Young's Literal Translation (YLT)
and he laid hold on the dragon, the old serpent, who is Devil and Adversary, and did bind him a thousand years,

Read in context

  1. 1ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
  2. 2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
  3. 3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
  4. 4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
Read all of Revelation 20

Cross references

Original words (Greek)

Revelation 20:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.