Skip to content
ThuthiThuthiThuthi
Revelation · chapter 20 · verse 5

Revelation 20:5 in Kannada

ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.

Mikka sattavaru aa saavira varusha teeruvatanaka tirigi badukalilla; ide prathama punarutthaanavu.

Revelation 20:5 in English

King James Version (KJV)
But the rest of the dead lived not again until the thousand years were finished. This [is] the first resurrection.
World English Bible (WEB)
The rest of the dead didn’t live until the thousand years were finished. This is the first resurrection.
American Standard Version (ASV)
The rest of the dead lived not until the thousand years should be finished. This is the first resurrection.
Bible in Basic English (BBE)
The rest of the dead did not come to life again till the thousand years were ended. This is the first coming back from the dead.
Darby Translation (DBY)
the rest of the dead did not live till the thousand years had been completed. This [is] the first resurrection.
Webster's Bible (WBS)
But the rest of the dead lived not again until the thousand years were finished. This [is] the first resurrection.
Young's Literal Translation (YLT)
and the rest of the dead did not live again till the thousand years may be finished; this [is] the first rising again.

Read in context

  1. 3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
  2. 4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
  3. 5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
  4. 6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
  5. 7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
Read all of Revelation 20

Cross references

Original words (Greek)

Revelation 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.