Revelation · chapter 20 · verse 6
Revelation 20:6 in Kannada
ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
Prathama punarutthaa nadalli seriruvavanu dhanyanoo parishuddhanoo aagi ddaane. Inthavara mele eradaneya maranakke adhikaaravilla; aadare avaru devarigoo kristanigoo yaajakaraagi kristanondige saavira varusha aaluvaru.
Revelation 20:6 in English
- King James Version (KJV)
- Blessed and holy [is] he that hath part in the first resurrection: on such the second death hath no power, but they shall be priests of God and of Christ, and shall reign with him a thousand years.
- World English Bible (WEB)
- Blessed and holy is he who has part in the first resurrection. Over these, the second death has no power, but they will be priests of God and of Christ, and will reign with him one thousand years.
- American Standard Version (ASV)
- Blessed and holy is he that hath part in the first resurrection: over these the second death hath no power; but they shall be priests of God and of Christ, and shall reign with him a thousand years.
- Bible in Basic English (BBE)
- Happy and holy is he who has a part in this first coming: over these the second death has no authority, but they will be priests of God and of Christ, and will be ruling with him a thousand years.
- Darby Translation (DBY)
- Blessed and holy he who has part in the first resurrection: over these the second death has no power; but they shall be priests of God and of the Christ, and shall reign with him a thousand years.
- Webster's Bible (WBS)
- Blessed and holy [is] he that hath part in the first resurrection: on such the second death hath no power, but they shall be priests of God and of Christ, and shall reign with him a thousand years.
- Young's Literal Translation (YLT)
- Happy and holy [is] he who is having part in the first rising again; over these the second death hath not authority, but they shall be priests of God and of the Christ, and shall reign with him a thousand years.
Read in context
- 4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- 5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
- 6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- 8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
Cross references
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- 2 Timothy 2:12 2 ತಿಮೊಥೆಯನಿಗೆ 2:12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Revelation 20:14 ಪ್ರಕಟನೆ 20:14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Daniel 12:12 ದಾನಿಯೇಲನು 12:12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- Revelation 20:4–5 ಪ್ರಕಟನೆ 20:4–5ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
Original words (Greek)
- Blessed · G3107μακάριος makários
- and · G2532καί kaí
- holy · G40ἅγιος hágios
- hath · G2192ἔχω échō
- part · G3313μέρος méros
- in · G1722ἐν en
- first · G4413πρῶτος prōtos
- resurrection · G386ἀνάστασις anástasis
- on · G1909ἐπί epí
- such · G5130τούτων toútōn
- second · G1208δεύτερος deúteros
- death · G2288θάνατος thánatos
- hath · G2192ἔχω échō
- no · G3756οὐ ou
- power · G1849ἐξουσία exousía
- but · G235ἀλλά allá
- be · G2071ἔσομαι ésomai
- priests · G2409ἱερεύς hiereús
- God · G2316θεός theós
- and · G2532καί kaí
- Christ · G5547Χριστός Christós
- and · G2532καί kaí
- reign · G936βασιλεύω basileúō
- with · G3326μετά metá
- him · G846αὐτός autós
- thousand · G5507χίλιοι chílioi
- years · G2094ἔτος étos