Skip to content
ThuthiThuthiThuthi
Revelation · chapter 20 · verse 7

Revelation 20:7 in Kannada

ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.

Aa saavira varushagalu teerida mele saitaananige avana sereyinda bidugadeyaaguvadu.

Revelation 20:7 in English

King James Version (KJV)
And when the thousand years are expired, Satan shall be loosed out of his prison,
World English Bible (WEB)
And after the thousand years, Satan will be released from his prison
American Standard Version (ASV)
And when the thousand years are finished, Satan shall be loosed out of his prison,
Bible in Basic English (BBE)
And when the thousand years are ended, Satan will be let loose out of his prison,
Darby Translation (DBY)
And when the thousand years have been completed, Satan shall be loosed from his prison,
Webster's Bible (WBS)
And when the thousand years have expired, Satan shall be loosed from his prison,
Young's Literal Translation (YLT)
And when the thousand years may be finished, the Adversary shall be loosed out of his prison,

Read in context

  1. 5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
  2. 6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
  3. 7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
  4. 8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
  5. 9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
Read all of Revelation 20

Cross references

Original words (Greek)

Revelation 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.