Revelation · chapter 20 · verse 8
Revelation 20:8 in Kannada
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
Avanu horage bandu bhoomiya naalku dikkugalalliruva gog maagog emba janaangagalannu marulugolisi avarannu yuddhakke koodisuvanu; avara sankhyeyu samudrada maralinashtiruvadu.
Revelation 20:8 in English
- King James Version (KJV)
- And shall go out to deceive the nations which are in the four quarters of the earth, Gog and Magog, to gather them together to battle: the number of whom [is] as the sand of the sea.
- World English Bible (WEB)
- and he will come out to deceive the nations which are in the four corners of the earth, Gog and Magog, to gather them together to the war, whose number is as the sand of the sea.
- American Standard Version (ASV)
- and shall come forth to deceive the nations which are in the four corners of the earth, Gog and Magog, to gather them together to the war: the number of whom is as the sand of the sea.
- Bible in Basic English (BBE)
- And will go out to put in error the nations which are in the four quarters of the earth, Gog and Magog, to get them together to the war, the number of whom is like the sands of the sea.
- Darby Translation (DBY)
- and shall go out to deceive the nations which [are] in the four corners of the earth, Gog and Magog, to gather them together to the war, whose number [is] as the sand of the sea.
- Webster's Bible (WBS)
- And shall go out to deceive the nations which are in the four quarters of the earth, Gog and Magog, to gather them to battle: the number of whom [is] as the sand of the sea.
- Young's Literal Translation (YLT)
- and he shall go forth to lead the nations astray, that are in the four corners of the earth — Gog and Magog — to gather them together to war, of whom the number [is] as the sand of the sea;
Read in context
- 6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- 8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- 9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- 10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
Cross references
- Ezekiel 38:1–1 ಯೆಹೆಜ್ಕೇಲನು 38:1–1ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Revelation 20:3 ಪ್ರಕಟನೆ 20:3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Hebrews 11:12 ಇಬ್ರಿಯರಿಗೆ 11:12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Isaiah 10:22 ಯೆಶಾಯ 10:22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- 1 Kings 4:20 1 ಅರಸುಗಳು 4:20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
Original words (Greek)
- And · G2532καί kaí
- out · G1831ἐξέρχομαι exérchomai
- deceive · G4105πλανάω planáō
- nations · G1484ἔθνος éthnos
- are · G3588ὁ ho
- in · G1722ἐν en
- four · G5064τέσσαρες téssares
- quarters · G1137γωνία gōnía
- earth · G1093γῆ gē
- Gog · G1136Γώγ Gṓg
- and · G2532καί kaí
- Magog · G3098Μαγώγ Magṓg
- gather · G4863συνάγω synágō
- them · G846αὐτός autós
- together · G4863συνάγω synágō
- to · G1519εἰς eis
- battle · G4171πόλεμος pólemos
- number · G706ἀριθμός arithmós
- whom · G3739ὅς hós
- as · G5613ὡς hōs
- sand · G285ἄμμος ámmos
- sea · G2281θάλασσα thálassa