Revelation · chapter 20 · verse 9
Revelation 20:9 in Kannada
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
Avaru bhoomiyallellaa haradikondu parishuddhara dandigoo aa priya pattanakkoo muttige haakidaru. Aaga devara baliyinda benkiyu paraloka dolaginda ilidu bandu avarannu nungibittitu.
Revelation 20:9 in English
- King James Version (KJV)
- And they went up on the breadth of the earth, and compassed the camp of the saints about, and the beloved city: and fire came down from God out of heaven, and devoured them.
- World English Bible (WEB)
- They went up over the width of the earth and surrounded the camp of the saints and the beloved city. Fire came down out of heaven from God and devoured them.
- American Standard Version (ASV)
- And they went up over the breadth of the earth, and compassed the camp of the saints about, and the beloved city: and fire came down out of heaven, and devoured them.
- Bible in Basic English (BBE)
- And they went up over the face of the earth, and made a circle about the tents of the saints, and the well loved town: and fire came down out of heaven for their destruction.
- Darby Translation (DBY)
- And they went up on the breadth of the earth, and surrounded the camp of the saints and the beloved city: and fire came down [from God] out of the heaven and devoured them.
- Webster's Bible (WBS)
- And they went up on the breadth of the earth, and encompassed the camp of the saints, and the beloved city: and fire came down from God out of heaven, and devoured them.
- Young's Literal Translation (YLT)
- and they did go up over the breadth of the land, and did surround the camp of the saints, and the beloved city, and there came down fire from God out of the heaven, and devoured them;
Read in context
- 7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- 8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- 9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- 10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- 11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
Cross references
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Ezekiel 39:6 ಯೆಹೆಜ್ಕೇಲನು 39:6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
- Ezekiel 38:22 ಯೆಹೆಜ್ಕೇಲನು 38:22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Ezekiel 38:9 ಯೆಹೆಜ್ಕೇಲನು 38:9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Psalm 97:3 ಕೀರ್ತನೆಗಳು 97:3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Psalm 106:18 ಕೀರ್ತನೆಗಳು 106:18ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
- 2 Kings 1:10–15 2 ಅರಸುಗಳು 1:10–15ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು. ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ. ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು. ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
- Luke 17:29 ಲೂಕನು 17:29ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
Original words (Greek)
- And · G2532καί kaí
- up · G305ἀναβαίνω anabaínō
- on · G1909ἐπί epí
- breadth · G4114πλάτος plátos
- earth · G1093γῆ gē
- and · G2532καί kaí
- compassed · G2944κυκλόω kyklóō
- camp · G3925παρεμβολή parembolḗ
- saints · G40ἅγιος hágios
- about · G2944κυκλόω kyklóō
- and · G2532καί kaí
- beloved · G25ἀγαπάω agapáō
- city · G4172πόλις pólis
- and · G2532καί kaí
- fire · G4442πῦρ pŷr
- down · G2597καταβαίνω katabaínō
- from · G575ἀπό apó
- God · G2316θεός theós
- of · G1537ἐκ ek
- heaven · G3772οὐρανός ouranós
- and · G2532καί kaí
- devoured · G2719κατεσθίω katesthíō
- them · G846αὐτός autós