Revelation · chapter 21 · verse 1
Revelation 21:1 in Kannada
ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
Taruvaaya nootanaakaashavannoo nootana bhoomiyannoo naanu kandenu. Moda lina aakaashavoo modalina bhoomiyoo gatisi hodavu; innu samudraviruvade illa.
Revelation 21:1 in English
- King James Version (KJV)
- And I saw a new heaven and a new earth: for the first heaven and the first earth were passed away; and there was no more sea.
- World English Bible (WEB)
- I saw a new heaven and a new earth, for the first heaven and the first earth have passed away, and the sea is no more.
- American Standard Version (ASV)
- And I saw a new heaven and a new earth: for the first heaven and the first earth are passed away; and the sea is no more.
- Bible in Basic English (BBE)
- And I saw a new heaven and a new earth: for the first heaven and the first earth were gone; and there was no more sea.
- Darby Translation (DBY)
- And I saw a new heaven and a new earth; for the first heaven and the first earth had passed away, and the sea exists no more.
- Webster's Bible (WBS)
- And I saw a new heaven and a new earth: for the first heaven and the first earth had passed away; and there was no more sea.
- Young's Literal Translation (YLT)
- And I saw a new heaven and a new earth, for the first heaven and the first earth did pass away, and the sea is not any more;
Read in context
- 1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- 2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- 3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
Cross references
- Isaiah 65:17–19 ಯೆಶಾಯ 65:17–19ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ. ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ. ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
Original words (Greek)
- And · G2532καί kaí
- saw · G1492εἴδω eídō
- new · G2537καινός kainós
- heaven · G3772οὐρανός ouranós
- and · G2532καί kaí
- new · G2537καινός kainós
- earth · G1093γῆ gē
- for · G1063γάρ gár
- first · G4413πρῶτος prōtos
- heaven · G3772οὐρανός ouranós
- and · G2532καί kaí
- first · G4413πρῶτος prōtos
- earth · G1093γῆ gē
- away · G3928παρέρχομαι parérchomai
- and · G2532καί kaí
- was · G2076ἐστί estí
- no · G3756οὐ ou
- more · G2089ἔτι éti
- sea · G2281θάλασσα thálassa