Skip to content
ThuthiThuthiThuthi
Revelation · chapter 21 · verse 10

Revelation 21:10 in Kannada

ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

Avanu aatmadalli nannannu ettaravaada dodda bettakke ettikondu hogi paraloka dolaginda parishuddhavaada yeroosalememba aa dodda pattanavu devara kadeyinda ilidu baruva dannu nanage torisidanu.

Revelation 21:10 in English

King James Version (KJV)
And he carried me away in the spirit to a great and high mountain, and shewed me that great city, the holy Jerusalem, descending out of heaven from God,
World English Bible (WEB)
He carried me away in the Spirit to a great and high mountain, and showed me the holy city, Jerusalem, coming down out of heaven from God,
American Standard Version (ASV)
And he carried me away in the Spirit to a mountain great and high, and showed me the holy city Jerusalem, coming down out of heaven from God,
Bible in Basic English (BBE)
And he took me away in the Spirit to a great and high mountain, and let me see the holy town Jerusalem, coming down out of heaven from God,
Darby Translation (DBY)
And he carried me away in [the] Spirit, [and set me] on a great and high mountain, and shewed me the holy city, Jerusalem, coming down out of the heaven from God,
Webster's Bible (WBS)
And he carried me away in the spirit to a great and high mountain, and showed me that great city, the holy Jerusalem, descending out of heaven from God,
Young's Literal Translation (YLT)
and he carried me away in the Spirit to a mountain great and high, and did shew to me the great city, the holy Jerusalem, coming down out of the heaven from God,

Read in context

  1. 8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
  2. 9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
  3. 10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
  4. 11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
  5. 12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
Read all of Revelation 21

Cross references

Original words (Greek)

Revelation 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.