Revelation · chapter 21 · verse 11
Revelation 21:11 in Kannada
ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
Adaralli devara mahime ittu; pattanada prakaashavu amoolyavaada kallina prakaashakke samaanavaagittu; adu soorya kaantadante thalathalisuttittu.
Revelation 21:11 in English
- King James Version (KJV)
- Having the glory of God: and her light [was] like unto a stone most precious, even like a jasper stone, clear as crystal;
- World English Bible (WEB)
- having the glory of God. Her light was like a most precious stone, like a jasper stone, clear as crystal;
- American Standard Version (ASV)
- having the glory of God: her light was like unto a stone most precious, as it were a jasper stone, clear as crystal:
- Bible in Basic English (BBE)
- Having the glory of God: and her light was like a stone of great price, a jasper stone, clear as glass:
- Darby Translation (DBY)
- having the glory of God. Her shining [was] like a most precious stone, as a crystal-like jasper stone;
- Webster's Bible (WBS)
- Having the glory of God: and her light [was] like to a stone most precious, even like a jasper-stone, clear as crystal;
- Young's Literal Translation (YLT)
- having the glory of God, and her light [is] like a stone most precious, as a jasper stone clear as crystal,
Read in context
- 9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
- 10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- 11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- 12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
- 13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
Cross references
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Revelation 21:18–19 ಪ್ರಕಟನೆ 21:18–19ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Ezekiel 1:26 ಯೆಹೆಜ್ಕೇಲನು 1:26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Ezekiel 28:13–14 ಯೆಹೆಜ್ಕೇಲನು 28:13–14ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- Revelation 21:22–23 ಪ್ರಕಟನೆ 21:22–23ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Isaiah 4:5 ಯೆಶಾಯ 4:5ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Isaiah 60:1–2 ಯೆಶಾಯ 60:1–2ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
Original words (Greek)
- Having · G2192ἔχω échō
- glory · G1391δόξα dóxa
- God · G2316θεός theós
- and · G2532καί kaí
- her · G846αὐτός autós
- light · G5458φωστήρ phōstḗr
- unto · G3664ὅμοιος hómoios
- stone · G3037λίθος líthos
- precious · G5093τίμιος tímios
- like · G5613ὡς hōs
- jasper · G2393ἴασπις íaspis
- stone · G3037λίθος líthos
- crystal · G2929κρυσταλλίζω krystallízō