Skip to content
ThuthiThuthiThuthi
Revelation · chapter 21 · verse 14

Revelation 21:14 in Kannada

ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

Pattanada godege hanneradu astivaaragaliddavu; avugala mele kurimariyaadaatana hanneradu mandi apostalara hesarugaliddavu.

Revelation 21:14 in English

King James Version (KJV)
And the wall of the city had twelve foundations, and in them the names of the twelve apostles of the Lamb.
World English Bible (WEB)
The wall of the city had twelve foundations, and on them twelve names of the twelve Apostles of the Lamb.
American Standard Version (ASV)
And the wall of the city had twelve foundations, and on them twelve names of the twelve apostles of the Lamb.
Bible in Basic English (BBE)
And the wall of the town had twelve bases, and on them the twelve names of the twelve Apostles of the Lamb.
Darby Translation (DBY)
And the wall of the city had twelve foundations, and on them twelve names of the twelve apostles of the Lamb.
Webster's Bible (WBS)
And the wall of the city had twelve foundations, and on them the names of the twelve apostles of the Lamb.
Young's Literal Translation (YLT)
and the wall of the city had twelve foundations, and in them names of the twelve apostles of the Lamb.

Read in context

  1. 12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
  2. 13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
  3. 14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
  4. 15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
  5. 16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
Read all of Revelation 21

Cross references

Original words (Greek)

Revelation 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.