Revelation · chapter 21 · verse 15
Revelation 21:15 in Kannada
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
Nanna sangada maatanaaduttiddavanu aa pattanavannoo adara hebbaagilugalannoo godeyannoo alate maadu vadakkaagi chinnada alate kolannu hidididdanu.
Revelation 21:15 in English
- King James Version (KJV)
- And he that talked with me had a golden reed to measure the city, and the gates thereof, and the wall thereof.
- World English Bible (WEB)
- He who spoke with me had for a measure a golden reed to measure the city, its gates, and its walls.
- American Standard Version (ASV)
- And he that spake with me had for a measure a golden reed to measure the city, and the gates thereof, and the wall thereof.
- Bible in Basic English (BBE)
- And he who was talking with me had a gold measuring-rod to take the measure of the town, and of its doors, and its wall.
- Darby Translation (DBY)
- And he that spoke with me had a golden reed [as] a measure, that he might measure the city, and its gates, and its wall.
- Webster's Bible (WBS)
- And he that talked with me, had a golden reed to measure the city, and its gates, and its wall.
- Young's Literal Translation (YLT)
- And he who is speaking with me had a golden reed, that he may measure the city, and its gates, and its wall;
Read in context
- 13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
- 14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
- 15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
- 16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
- 17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
Cross references
- Revelation 11:1–2 ಪ್ರಕಟನೆ 11:1–2ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು. ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Zechariah 2:1 ಜೆಕರ್ಯ 2:1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
- Ezekiel 41:1–5 ಯೆಹೆಜ್ಕೇಲನು 41:1–5ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು. ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು. ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು. ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
- Exodus 40:3–5 ವಿಮೋಚನಕಾಂಡ 40:3–5ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು. ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು. ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
Original words (Greek)
- And · G2532καί kaí
- he · G3588ὁ ho
- talked · G2980λαλέω laléō
- with · G3326μετά metá
- me · G1700ἐμοῦ emoû
- had · G2192ἔχω échō
- golden · G5552χρύσεος chrýseos
- reed · G2563κάλαμος kálamos
- to · G2443ἵνα hína
- measure · G3354μετρέω metréō
- city · G4172πόλις pólis
- and · G2532καί kaí
- gates · G4440πυλών pylṓn
- thereof · G846αὐτός autós
- and · G2532καί kaí
- wall · G5038τεῖχος teîchos
- thereof · G846αὐτός autós