Revelation · chapter 21 · verse 16
Revelation 21:16 in Kannada
ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
Pattanavu chachchaukavaagide; adara uddavu adara agaladashtide. Avanu aa pattanavannu kolininda alate maadidanu; alateyu hanneradu nooru maili aayitu. Adara uddavoo agalavoo ettaravoo samavaagive.
Revelation 21:16 in English
- King James Version (KJV)
- And the city lieth foursquare, and the length is as large as the breadth: and he measured the city with the reed, twelve thousand furlongs. The length and the breadth and the height of it are equal.
- World English Bible (WEB)
- The city is square. Its length is as great as its width. He measured the city with the reed: twelve thousand twelve stadia. Its length, width, and height are equal.
- American Standard Version (ASV)
- And the city lieth foursquare, and the length thereof is as great as the breadth: and he measured the city with the reed, twelve thousand furlongs: the length and the breadth and the height thereof are equal.
- Bible in Basic English (BBE)
- And the town is square, as wide as it is long; and he took the measure of the town with the rod, one thousand and five hundred miles: it is equally long and wide and high.
- Darby Translation (DBY)
- And the city lies four-square, and its length [is] as much as the breadth. And he measured the city with the reed — twelve thousand stadia: the length and the breadth and height of it are equal.
- Webster's Bible (WBS)
- And the city lieth foursquare, and the length is as large as the breadth: and he measured the city with the reed, twelve thousand furlongs. The length and the breadth and the hight of it are equal.
- Young's Literal Translation (YLT)
- and the city lieth square, and the length of it is as great as the breadth; and he did measure the city with the reed — furlongs twelve thousand; the length, and the breadth, and the height, of it are equal;
Read in context
- 14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
- 15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
- 16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
- 17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
- 18ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.
Cross references
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Ezekiel 48:8–20 ಯೆಹೆಜ್ಕೇಲನು 48:8–20ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು. ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು; ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು; ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು. ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ. ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು; ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ; ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ. ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು. ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು. ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
Original words (Greek)
- And · G2532καί kaí
- city · G4172πόλις pólis
- lieth · G2749κεῖμαι keîmai
- foursquare · G5068τετράγωνος tetrágōnos
- and · G2532καί kaí
- length · G3372μῆκος mēkos
- is · G2076ἐστί estí
- large · G5118τοσοῦτος tosoûtos
- as · G3745ὅσος hósos
- breadth · G4114πλάτος plátos
- and · G2532καί kaí
- measured · G3354μετρέω metréō
- city · G4172πόλις pólis
- reed · G2563κάλαμος kálamos
- twelve · G1427δώδεκα dṓdeka
- thousand · G5505χιλιάς chiliás
- furlongs · G4712στάδιον stádion
- length · G3372μῆκος mēkos
- and · G2532καί kaí
- breadth · G4114πλάτος plátos
- and · G2532καί kaí
- height · G5311ὕψος hýpsos
- it · G846αὐτός autós
- are · G2076ἐστί estí
- equal · G2470ἴσος ísos