Skip to content
ThuthiThuthiThuthi
Revelation · chapter 21 · verse 17

Revelation 21:17 in Kannada

ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.

Adara godeyannu avanu alate maadidanu; adu nooranaalvatta naalku mola dashtittu. Ee lekkadalli manushyana mola andare dootana mola.

Revelation 21:17 in English

King James Version (KJV)
And he measured the wall thereof, an hundred [and] forty [and] four cubits, [according to] the measure of a man, that is, of the angel.
World English Bible (WEB)
Its wall is one hundred forty-four cubits, by the measure of a man, that is, of an angel.
American Standard Version (ASV)
And he measured the wall thereof, a hundred and forty and four cubits, [according to] the measure of a man, that is, of an angel.
Bible in Basic English (BBE)
And he took the measure of its wall, one hundred and forty-four cubits, after the measure of a man, that is, of an angel.
Darby Translation (DBY)
And he measured its wall, a hundred [and] forty-four cubits, [a] man's measure, that is, [the] angel's.
Webster's Bible (WBS)
And he measured the wall of it a hundred [and] forty four cubits, [according to] the measure of a man, that is, of the angel.
Young's Literal Translation (YLT)
and he measured its wall, an hundred forty-four cubits, the measure of a man, that is, of the messenger;

Read in context

  1. 15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
  2. 16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
  3. 17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
  4. 18ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.
  5. 19ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
Read all of Revelation 21

Cross references

Original words (Greek)

Revelation 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.