Revelation · chapter 21 · verse 19
Revelation 21:19 in Kannada
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
Pattanada godeya astivaaragalu sakalavidhavaada amoolyavaada kallugalinda alankrutavaagiddavu. Modalaneya asti vaaravu sooryakaanta, eradaneyadu neelamani, mooraneyadu kempu, naalkaneyadu pachche.
Revelation 21:19 in English
- King James Version (KJV)
- And the foundations of the wall of the city [were] garnished with all manner of precious stones. The first foundation [was] jasper; the second, sapphire; the third, a chalcedony; the fourth, an emerald;
- World English Bible (WEB)
- The foundations of the city’s wall were adorned with all kinds of precious stones. The first foundation was jasper, the second sapphire, the third chalcedony, the fourth emerald,
- American Standard Version (ASV)
- The foundations of the wall of the city were adorned with all manner of precious stones. The first foundation was jasper; the second, sapphire; the third, chalcedony; the fourth, emerald;
- Bible in Basic English (BBE)
- The bases of the wall of the town had ornaments of all sorts of beautiful stones. The first base was jasper; the second, sapphire; the third, chalcedony; the fourth, emerald;
- Darby Translation (DBY)
- the foundations of the wall of the city [were] adorned with every precious stone: the first foundation, jasper; the second, sapphire; the third, chalcedony; the fourth, emerald;
- Webster's Bible (WBS)
- And the foundations of the wall of the city [were] garnished with all manner of precious stones. The first foundation [was] jasper; the second, sapphire; the third, a chalcedony; the fourth, an emerald;
- Young's Literal Translation (YLT)
- and the foundations of the wall of the city with every precious stone have been adorned; the first foundation jasper; the second, sapphire; the third, chalcedony; the fourth, emerald;
Read in context
- 17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
- 18ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.
- 19ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
- 20ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
- 21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
Cross references
- Isaiah 54:11–12 ಯೆಶಾಯ 54:11–12ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Exodus 28:17–21 ವಿಮೋಚನಕಾಂಡ 28:17–21ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
- Job 28:16–19 ಯೋಬನು 28:16–19ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- Proverbs 3:15 ಜ್ಞಾನೋಕ್ತಿಗಳು 3:15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
Original words (Greek)
- And · G2532καί kaí
- foundations · G2310θεμέλιος themélios
- wall · G5038τεῖχος teîchos
- city · G4172πόλις pólis
- garnished · G2885κοσμέω kosméō
- manner · G3956πᾶς pâs
- precious · G5093τίμιος tímios
- stones · G3037λίθος líthos
- first · G4413πρῶτος prōtos
- foundation · G2310θεμέλιος themélios
- jasper · G2393ἴασπις íaspis
- second · G1208δεύτερος deúteros
- sapphire · G4552σάπφειρος sáppheiros
- third · G5154τρίτος trítos
- chalcedony · G5472χαλκηδών chalkēdṓn
- fourth · G5067τέταρτος tétartos
- emerald · G4665σμάραγδος smáragdos