Revelation · chapter 21 · verse 2
Revelation 21:2 in Kannada
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
Idallade paralokadinda parishuddha pattanavaada hosa yeroosalemu devara baliyinda ilidu baruvadannu yohaananemba naanu kandenu; adu tanna madalinganigoskara alankrutalaada madalagittiyante siddhavaagittu.
Revelation 21:2 in English
- King James Version (KJV)
- And I John saw the holy city, new Jerusalem, coming down from God out of heaven, prepared as a bride adorned for her husband.
- World English Bible (WEB)
- I saw the holy city, New Jerusalem, coming down out of heaven from God, prepared like a bride adorned for her husband.
- American Standard Version (ASV)
- And I saw the holy city, new Jerusalem, coming down out of heaven from God, made ready as a bride adorned for her husband.
- Bible in Basic English (BBE)
- And I saw the holy town, new Jerusalem, coming down out of heaven from God, like a bride made beautiful for her husband.
- Darby Translation (DBY)
- And I saw the holy city, new Jerusalem, coming down out of the heaven from God, prepared as a bride adorned for her husband.
- Webster's Bible (WBS)
- And I John saw the holy city, new Jerusalem, coming down from God out of heaven, prepared as a bride adorned for her husband.
- Young's Literal Translation (YLT)
- and I, John, saw the holy city — new Jerusalem — coming down from God out of the heaven, made ready as a bride adorned for her husband;
Read in context
- 1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- 2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- 3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
Cross references
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Revelation 21:10 ಪ್ರಕಟನೆ 21:10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- Hebrews 13:14 ಇಬ್ರಿಯರಿಗೆ 13:14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Revelation 19:7–8 ಪ್ರಕಟನೆ 19:7–8ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Revelation 22:19 ಪ್ರಕಟನೆ 22:19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Ephesians 5:25–27 ಎಫೆಸದವರಿಗೆ 5:25–27ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
Original words (Greek)
- And · G2532καί kaí
- I · G1473ἐγώ egṓ
- John · G2491Ἰωάννης Iōánnēs
- saw · G1492εἴδω eídō
- holy · G40ἅγιος hágios
- city · G4172πόλις pólis
- new · G2537καινός kainós
- Jerusalem · G2419Ἱερουσαλήμ Hierousalḗm
- down · G2597καταβαίνω katabaínō
- from · G575ἀπό apó
- God · G2316θεός theós
- of · G1537ἐκ ek
- heaven · G3772οὐρανός ouranós
- prepared · G2090ἑτοιμάζω hetoimázō
- as · G5613ὡς hōs
- bride · G3565νύμφη nýmphē
- adorned · G2885κοσμέω kosméō
- her · G846αὐτός autós
- husband · G435ἀνήρ anḗr