Revelation · chapter 21 · verse 22
Revelation 21:22 in Kannada
ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
Pattanadalli naanu aalayavannu kaanalilla; yaakandare sarvashaktanaada devaraagi ruva kartanoo kurimariyaadaatanoo adara aalayavaagiddaare.
Revelation 21:22 in English
- King James Version (KJV)
- And I saw no temple therein: for the Lord God Almighty and the Lamb are the temple of it.
- World English Bible (WEB)
- I saw no temple in it, for the Lord God the Almighty and the Lamb are its temple.
- American Standard Version (ASV)
- And I saw no temple therein: for the Lord God the Almighty, and the Lamb, are the temple thereof.
- Bible in Basic English (BBE)
- And I saw no Temple there; because the Lord God, the Ruler of all, and the Lamb are its Temple.
- Darby Translation (DBY)
- And I saw no temple in it; for the Lord God Almighty is its temple, and the Lamb.
- Webster's Bible (WBS)
- And I saw no temple in it: for the Lord God Almighty and the Lamb are the temple of it.
- Young's Literal Translation (YLT)
- And a sanctuary I did not see in it, for the Lord God, the Almighty, is its sanctuary, and the Lamb,
Read in context
- 20ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
- 21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
- 22ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
- 23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- 24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
Cross references
- John 4:23 ಯೋಹಾನನು 4:23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- John 4:21 ಯೋಹಾನನು 4:21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Revelation 21:4–5 ಪ್ರಕಟನೆ 21:4–5ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು. ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
Original words (Greek)
- And · G2532καί kaí
- saw · G1492εἴδω eídō
- no · G3756οὐ ou
- temple · G3485ναός naós
- therein · G846αὐτός autós
- for · G1063γάρ gár
- Lord · G2962κύριος kýrios
- God · G2316θεός theós
- Almighty · G3841παντοκράτωρ pantokrátōr
- and · G2532καί kaí
- Lamb · G721ἀρνίον arníon
- are · G2076ἐστί estí
- temple · G3485ναός naós
- it · G846αὐτός autós