Revelation · chapter 21 · verse 24
Revelation 21:24 in Kannada
ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
Rakshisalpatta janaangadavaru adara belakinali nadeyuvaru; bhooraajaru tamma vaibhavavannoo ghanavannoo allige taruvaru.
Revelation 21:24 in English
- King James Version (KJV)
- And the nations of them which are saved shall walk in the light of it: and the kings of the earth do bring their glory and honour into it.
- World English Bible (WEB)
- The nations will walk in its light. The kings of the earth bring the glory and honor of the nations into it.
- American Standard Version (ASV)
- And the nations shall walk amidst the light thereof: and the kings of the earth bring their glory into it.
- Bible in Basic English (BBE)
- And the nations will go in its light: and the kings of the earth will take their glory into it.
- Darby Translation (DBY)
- And the nations shall walk by its light; and the kings of the earth bring their glory to it.
- Webster's Bible (WBS)
- And the nations of them who are saved shall walk in the light of it: and the kings of the earth bring their glory and honor into it.
- Young's Literal Translation (YLT)
- and the nations of the saved in its light shall walk, and the kings of the earth do bring their glory and honour into it,
Read in context
- 22ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
- 23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- 24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- 25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
- 26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Cross references
- Revelation 21:26 ಪ್ರಕಟನೆ 21:26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Zechariah 8:22–23 ಜೆಕರ್ಯ 8:22–23ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Revelation 22:2 ಪ್ರಕಟನೆ 22:2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- Romans 15:10–12 ರೋಮಾಪುರದವರಿಗೆ 15:10–12ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Isaiah 66:18 ಯೆಶಾಯ 66:18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Isaiah 60:16 ಯೆಶಾಯ 60:16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- Isaiah 60:3–10 ಯೆಶಾಯ 60:3–10ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- Psalm 72:10–11 ಕೀರ್ತನೆಗಳು 72:10–11ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
Original words (Greek)
- And · G2532καί kaí
- nations · G1484ἔθνος éthnos
- them · G3588ὁ ho
- saved · G4982σώζω sṓzō
- walk · G4043περιπατέω peripatéō
- in · G1722ἐν en
- light · G5457φῶς phōs
- it · G846αὐτός autós
- and · G2532καί kaí
- kings · G935βασιλεύς basileús
- earth · G1093γῆ gē
- bring · G5342φέρω phérō
- their · G846αὐτός autós
- glory · G1391δόξα dóxa
- and · G2532καί kaí
- honour · G5092τιμή timḗ
- into · G1519εἰς eis
- it · G846αὐτός autós