Revelation · chapter 21 · verse 27
Revelation 21:27 in Kannada
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Adaralli hole maaduvanthaddu yaavadoo seruvadilla. Asahyavaadaddannoo sullaadaddannoo nadisuvavanu alli seruvadilla. Aadare kurimariyaadaatana jeevagranthadalli bareyalpattavaru maatra seruvaru.
Revelation 21:27 in English
- King James Version (KJV)
- And there shall in no wise enter into it any thing that defileth, neither [whatsoever] worketh abomination, or [maketh] a lie: but they which are written in the Lamb’s book of life.
- World English Bible (WEB)
- There will in no way enter into it anything profane, or one who causes an abomination or a lie, but only those who are written in the Lamb’s book of life.
- American Standard Version (ASV)
- and there shall in no wise enter into it anything unclean, or he that maketh an abomination and a lie: but only they that are written in the Lamb’s book of life.
- Bible in Basic English (BBE)
- And nothing unclean may come into it, or anyone whose works are cursed or false; but only those whose names are in the Lamb's book of life.
- Darby Translation (DBY)
- And nothing common, nor that maketh an abomination and a lie, shall at all enter into it; but those only who [are] written in the book of life of the Lamb.
- Webster's Bible (WBS)
- And there shall in no wise enter into it any thing that defileth, neither [whatever] worketh abomination, or [maketh] a lie; but they who are written in the Lamb's book of life.
- Young's Literal Translation (YLT)
- and there may not at all enter into it any thing defiling and doing abomination, and a lie, but — those written in the scroll of the life of the Lamb.
Read in context
- 25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
- 26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- 27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Cross references
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Revelation 22:14–15 ಪ್ರಕಟನೆ 22:14–15ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- Ezekiel 44:9 ಯೆಹೆಜ್ಕೇಲನು 44:9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Psalm 101:8 ಕೀರ್ತನೆಗಳು 101:8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- 1 Corinthians 6:9–10 1 ಕೊರಿಂಥದವರಿಗೆ 6:9–10ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
Original words (Greek)
- And · G2532καί kaí
- shall · G1525εἰσέρχομαι eisérchomai
- wise · G3756οὐ ou
- enter · G1525εἰσέρχομαι eisérchomai
- into · G1519εἰς eis
- it · G846αὐτός autós
- thing · G3956πᾶς pâs
- defileth · G2840κοινόω koinóō
- neither · G2532καί kaí
- worketh · G4160ποιέω poiéō
- abomination · G946βδέλυγμα bdélygma
- or · G2532καί kaí
- lie · G5579ψεῦδος pseûdos
- but · G1487εἰ ei
- they · G3588ὁ ho
- written · G1125γράφω gráphō
- in · G1722ἐν en
- Lamb’s · G721ἀρνίον arníon
- book · G975βιβλίον biblíon
- life · G2222ζωή zōḗ