Skip to content
ThuthiThuthiThuthi
Revelation · chapter 21 · verse 4

Revelation 21:4 in Kannada

ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

Devaru avara kanneerannellaa orasibiduvanu. Innu marana viruvadilla. Innu duhkhavaagali golaatavaagali novaagali iruvade illa. Modaliddavugalellaa illade hodavu endu helitu.

Revelation 21:4 in English

King James Version (KJV)
And God shall wipe away all tears from their eyes; and there shall be no more death, neither sorrow, nor crying, neither shall there be any more pain: for the former things are passed away.
World English Bible (WEB)
He will wipe away every tear from their eyes. Death will be no more; neither will there be mourning, nor crying, nor pain any more. The first things have passed away.”
American Standard Version (ASV)
and he shall wipe away every tear from their eyes; and death shall be no more; neither shall there be mourning, nor crying, nor pain, any more: the first things are passed away.
Bible in Basic English (BBE)
And he will put an end to all their weeping; and there will be no more death, or sorrow, or crying, or pain; for the first things have come to an end.
Darby Translation (DBY)
And he shall wipe away every tear from their eyes; and death shall not exist any more, nor grief, nor cry, nor distress shall exist any more, for the former things have passed away.
Webster's Bible (WBS)
And God will wipe away all tears from their eyes; and there shall be no more death, neither sorrow, nor crying, neither shall there be any more pain: for the former things have passed away.
Young's Literal Translation (YLT)
and God shall wipe away every tear from their eyes, and the death shall not be any more, nor sorrow, nor crying, nor shall there be any more pain, because the first things did go away.'

Read in context

  1. 2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
  2. 3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
  3. 4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
  4. 5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
  5. 6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
Read all of Revelation 21

Cross references

Original words (Greek)

Revelation 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.