Skip to content
ThuthiThuthiThuthi
Revelation · chapter 21 · verse 5

Revelation 21:5 in Kannada

ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

Aaga sinhaasa nada mele kootiddaatanu--igo, ellavannu naanu hosadu maaduttene andanu. Aatanu nanage--ee maatugalu satyavaadavugalu namba takkavugaloo aagive embadaagi bare endu nanage helidanu.

Revelation 21:5 in English

King James Version (KJV)
And he that sat upon the throne said, Behold, I make all things new. And he said unto me, Write: for these words are true and faithful.
World English Bible (WEB)
He who sits on the throne said, “Behold, I am making all things new.” He said, “Write, for these words of God are faithful and true.”
American Standard Version (ASV)
And he that sitteth on the throne said, Behold, I make all things new. And he saith, Write: for these words are faithful and true.
Bible in Basic English (BBE)
And he who is seated on the high seat said, See, I make all things new. And he said, Put it in the book; for these words are certain and true.
Darby Translation (DBY)
And he that sat on the throne said, Behold, I make all things new. And he says [to me], Write, for these words are true and faithful.
Webster's Bible (WBS)
And he that sat upon the throne said, Behold, I make all things new. And he said to me, Write: for these words are true and faithful.
Young's Literal Translation (YLT)
And He who is sitting upon the throne said, 'Lo, new I make all things; and He saith to me, 'Write, because these words are true and stedfast;'

Read in context

  1. 3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
  2. 4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
  3. 5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
  4. 6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
  5. 7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
Read all of Revelation 21

Cross references

Original words (Greek)

Revelation 21:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.