Revelation · chapter 21 · verse 6
Revelation 21:6 in Kannada
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
Idallade aatanu nanage--ellaa mugiyitu. Naanu alphaavoo omegavoo aadiyoo antyavoo aagiddene. Daahavullavanige jeevada neerina buggeyinda naanu neerannu uchitavaagi koduvenu.
Revelation 21:6 in English
- King James Version (KJV)
- And he said unto me, It is done. I am Alpha and Omega, the beginning and the end. I will give unto him that is athirst of the fountain of the water of life freely.
- World English Bible (WEB)
- He said to me, “I am the Alpha and the Omega, the Beginning and the End. I will give freely to him who is thirsty from the spring of the water of life.
- American Standard Version (ASV)
- And he said unto me, They are come to pass. I am the Alpha and the Omega, the beginning and the end. I will give unto him that is athirst of the fountain of the water of life freely.
- Bible in Basic English (BBE)
- And he said to me, It is done. I am the First and the Last, the start and the end. I will freely give of the fountain of the water of life to him who is in need.
- Darby Translation (DBY)
- And he said to me, It is done. I am the Alpha and the Omega, the beginning and the end. I will give to him that thirsts of the fountain of the water of life freely.
- Webster's Bible (WBS)
- And he said to me, It is done. I am Alpha and Omega, the beginning and the end. I will give to him that is thirsty of the fountain of the water of life freely.
- Young's Literal Translation (YLT)
- and He said to me, 'It hath been done! I am the Alpha and the Omega, the Beginning and the End; I, to him who is thirsting, will give of the fountain of the water of the life freely;
Read in context
- 4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- 5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- 6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- 7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- 8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
Cross references
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- John 7:37–38 ಯೋಹಾನನು 7:37–38ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Psalm 36:9 ಕೀರ್ತನೆಗಳು 36:9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Romans 3:24 ರೋಮಾಪುರದವರಿಗೆ 3:24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- Isaiah 12:3 ಯೆಶಾಯ 12:3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Revelation 22:13 ಪ್ರಕಟನೆ 22:13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
Original words (Greek)
- And · G2532καί kaí
- said · G2036ἔπω épō
- me · G3427μοί moí
- done · G1096γίνομαι gínomai
- I · G1473ἐγώ egṓ
- am · G1510εἰμί eimí
- Alpha · G1Α A
- and · G2532καί kaí
- Omega · G5598Ω Ō
- beginning · G746ἀρχή archḗ
- and · G2532καί kaí
- end · G5056τέλος télos
- I · G1473ἐγώ egṓ
- give · G1325δίδωμι dídōmi
- athirst · G1372διψάω dipsáō
- of · G1537ἐκ ek
- fountain · G4077πηγή pēgḗ
- water · G5204ὕδωρ hýdōr
- life · G2222ζωή zōḗ
- freely · G1432δωρεάν dōreán