Skip to content
ThuthiThuthiThuthi
Revelation · chapter 21 · verse 7

Revelation 21:7 in Kannada

ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

Jayahonduvavanu ellavugalige baadhyanaaguvanu; naanu avana devaraagiruvenu. Avanu nanna maganaagiruvanu.

Revelation 21:7 in English

King James Version (KJV)
He that overcometh shall inherit all things; and I will be his God, and he shall be my son.
World English Bible (WEB)
He who overcomes, I will give him these things. I will be his God, and he will be my son.
American Standard Version (ASV)
He that overcometh shall inherit these things; and I will be his God, and he shall be my son.
Bible in Basic English (BBE)
He who overcomes will have these things for his heritage; and I will be his God, and he will be my son.
Darby Translation (DBY)
He that overcomes shall inherit these things, and I will be to him God, and he shall be to me son.
Webster's Bible (WBS)
He that overcometh shall inherit all things; and I will be his God, and he shall be my son.
Young's Literal Translation (YLT)
he who is overcoming shall inherit all things, and I will be to him — a God, and he shall be to me — the son,

Read in context

  1. 5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
  2. 6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
  3. 7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
  4. 8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
  5. 9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
Read all of Revelation 21

Cross references

Original words (Greek)

Revelation 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.