Revelation · chapter 21 · verse 9
Revelation 21:9 in Kannada
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
Kade elu upadravagalinda tumbida elu paatregalannu hidididda elu mandi dootaralli obbanu bandu nanna sangada maatanaaduttaa--illige baa, kurimariyaadaatanige hendatiyaaga takka madalagittiyannu ninage torisuvenu endu helidanu.
Revelation 21:9 in English
- King James Version (KJV)
- And there came unto me one of the seven angels which had the seven vials full of the seven last plagues, and talked with me, saying, Come hither, I will shew thee the bride, the Lamb’s wife.
- World English Bible (WEB)
- One of the seven angels who had the seven bowls which were loaded with the seven last plagues came, and he spoke with me, saying, “Come here. I will show you the bride, the Lamb’s wife.”
- American Standard Version (ASV)
- And there came one of the seven angels who had the seven bowls, who were laden with the seven last plagues; and he spake with me, saying, Come hither, I will show thee the bride, the wife of the Lamb.
- Bible in Basic English (BBE)
- And one of the seven angels who had the seven vessels in which were the seven last punishments, came and said to me, Come here, and see the bride, the Lamb's wife.
- Darby Translation (DBY)
- And there came one of the seven angels which had had the seven bowls full of the seven last plagues, and spoke with me, saying, Come here, I will shew thee the bride, the Lamb's wife.
- Webster's Bible (WBS)
- And there came to me one of the seven angels, who had the seven vials full of the seven last plagues, and talked with me, saying, Come hither, I will show thee the bride, the Lamb's wife.
- Young's Literal Translation (YLT)
- And there came unto me one of the seven messengers, who have the seven vials that are full of the seven last plagues, and he spake with me, saying, 'Come, I will shew thee the bride of the Lamb — the wife,'
Read in context
- 7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- 8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- 9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
- 10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- 11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
Cross references
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Revelation 17:1 ಪ್ರಕಟನೆ 17:1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- Revelation 16:1–17 ಪ್ರಕಟನೆ 16:1–17ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು. ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- Revelation 15:1–7 ಪ್ರಕಟನೆ 15:1–7ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ. ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Original words (Greek)
- And · G2532καί kaí
- came · G2064ἔρχομαι érchomai
- unto · G4314πρός prós
- me · G3165μέ mé
- one · G1520εἷς heîs
- seven · G2033ἑπτά heptá
- angels · G32ἄγγελος ángelos
- had · G2192ἔχω échō
- seven · G2033ἑπτά heptá
- vials · G5357φιάλη phiálē
- full · G1073γέμω gémō
- seven · G2033ἑπτά heptá
- last · G2078ἔσχατος éschatos
- plagues · G4127πληγή plēgḗ
- and · G2532καί kaí
- talked · G2980λαλέω laléō
- with · G3326μετά metá
- me · G1700ἐμοῦ emoû
- saying · G3004λέγω légō
- hither · G1204δεῦρο deûro
- shew · G1166δεικνύω deiknýō
- thee · G4671σοί soí
- bride · G3565νύμφη nýmphē
- Lamb’s · G721ἀρνίον arníon
- wife · G1135γυνή gynḗ