Skip to content
ThuthiThuthiThuthi
Revelation · chapter 22 · verse 10

Revelation 22:10 in Kannada

ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.

Idallade avanu nanage--ee pustakadalliruva pravaadaneya helikegalige mudrehaakabeda; yaakandare samayavu saviాpavaagide.

Revelation 22:10 in English

King James Version (KJV)
And he saith unto me, Seal not the sayings of the prophecy of this book: for the time is at hand.
World English Bible (WEB)
He said to me, “Don’t seal up the words of the prophecy of this book, for the time is at hand.
American Standard Version (ASV)
And he saith unto me, Seal not up the words of the prophecy of this book; for the time is at hand.
Bible in Basic English (BBE)
And he said to me, Let not the words of this prophet's book be kept secret, because the time is near.
Darby Translation (DBY)
And he says to me, Seal not the words of the prophecy of this book. The time is near.
Webster's Bible (WBS)
And he saith to me, Seal not the sayings of the prophecy of this book: for the time is at hand.
Young's Literal Translation (YLT)
And he saith to me, 'Thou mayest not seal the words of the prophecy of this scroll, because the time is nigh;

Read in context

  1. 8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
  2. 9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
  3. 10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
  4. 11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
  5. 12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
Read all of Revelation 22

Cross references

Original words (Greek)

Revelation 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.